ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು,ಸೆ18,Tv10 ಕನ್ನಡ

ಮೈಸೂರಿನ‌ ಅಗ್ರಹಾರದಲ್ಲಿ ಗೌರಿಗಣೇಶ ಹಬ್ಬವನ್ನ ವಿಶೇಷವಾಗಿ ಆಚರಿಸಲಾಗಿದೆ.ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.ಕುಂದೂರು ಮಠದ ಬಳಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಎರಡೂ ಸಮುದಾಯದವರು ಒಟ್ಟಾಗಿ ಸೇರಿ ಗೌರಿ ಗಣೇಶ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ.
ಕೆಲವೇ ದಿನಗಳಲ್ಲಿ ಈದ್ ಮಿಲಾದ್ ಹಬ್ಬ ಇರುವುದರಿಂದ ಪರಸ್ಪರ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.ಪರಸ್ಪರ ಸಿಹಿತಿನಿಸಿ ಹಿಂದೂ ಮುಸ್ಲಿಂ ಭಾಯಿ…ಭಾಯಿ.. ಎಂಬ ಸಂದೇಶವನ್ನು ರವಾನಿಸಿದ್ದಾರೆ.ಎರಡೂ ಸಮುದಾಯದ ಮುಖಂಡರು ಮಾತನಾಡಿ ಹಬ್ಬಗಳನ್ನು ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳುವಂತೆ ಕರೆ ನೀಡಿದ್ದಾರೆ.
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ , ಮೋಹನ್ ಕುಮಾರ್ ಗೌಡ,ಸಗೀರ್ ಅಹಮದ್, ಅಪ್ರೋಜ್ ಖಾನ್, ಸಾಹೇದ್ ಮುಗುದುಮ್, ನೂರ್ ಶರೀಫ್, ಸೈಯದ್ ಫಾಸಿಲ್, ಖಾಲಿದ್ ಅಹಮದ್, ನಾಗೇಂದ್ರ, ನಿಹಾಲ್, ಭುವನ್,ಪೈ.ವಿಶೃತ್.ಎಸ್,ಗೌಡ, ರಕ್ಷಿತ್, ಯಶಸ್.ಎಸ್.ಗೌಡ
ಹಾಗೂ ಇನ್ನಿತರರು ಸಂಭ್ರಮದಲ್ಲಿ ಭಾಗಿಯಾಗಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *