ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ…ಖಾಕಿ ಪಡೆಯಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ…ಖಾಕಿ ಪಡೆಯಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ನಂಜನಗೂಡು,ಸೆ18,Tv10 ಕನ್ನಡ

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ವೇಳೆ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸರು ಇಂದು ದಕ್ಷಿಣಕಾಶಿ ನಂಜನಗೂಡಿನಲ್ಲಿ ಪಥಸಂಚಲನ ನಡೆಸಿದರು.ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದರು.ಸಮಾಜ ಘಾತುಕ ಶಕ್ತಿಗಳಿಗೆ ಎಚ್ಚರಿಕೆ ಗಂಟೆ ರವಾನಿಸಿದ ಪೊಲೀಸರು ಸಾರ್ವಜನಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿ ನೂರಾರು ಪೊಲೀಸ್ ಸಿಬ್ಬಂದಿಗಳು ಪಥಸಂಚಲನ ನಡೆಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *