ಬಾಲಕನ ಬಲಿ ಪಡೆದ ಹುಲಿ ಸೆರೆ…ಬೋನಿಗೆ ಬಿದ್ದ ವ್ಯಾಘ್ರ…ಗ್ರಾಮಸ್ಥರಲ್ಲಿ ನಿರಾಳ…

ಹೆಚ್.ಡಿ.ಕೋಟೆ,ಸೆ19,Tv10 ಕನ್ನಡ

ಬಾಲಕನ ಬಲಿ ಪಡೆದಿದ್ದ ಹುಲಿ ಸೆರೆಯಾಗಿದೆ.ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಸುಮಾರು 5 ವರ್ಷದ ಗಂಡು ಹುಲಿ
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕೆಲವು ದಿನಗಳ ಹಿಂದಷ್ಟೇ ಕಲ್ಲಹಟ್ಟಿ ಗ್ರಾಮದ ಜಮೀನಿನಲ್ಲಿ ಬಾಲಕನನ್ನು ಕೊಂದ ಹಿನ್ನಲೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.ಹಿನ್ನೆಲೆ ಹುಲಿ ಸೆರೆ ಹಿಡಿಯಲು ಹಲವೆಡೆ ಬೋನು ಇರಿಸಲಾಗಿತ್ತು.
ಸಾಕಾನೆಗಳ ಸಹಕಾರದೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾದರೂ ಸೆರೆ ಸಿಕ್ಕಿರಲಿಲ್ಲ.
ಇದೀಗ ಹುಲಿ ಬೋನಿಗೆ ಬಿದ್ದಿದೆ.ಸೆರೆ ಸಿಕ್ಕ
ಹುಲಿಯನ್ನ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *