ರೈತನ ಮೇಲೆ ಹುಲಿದಾಳಿ…ಸ್ಥಳೀಯರ ಕೂಗಾಟದಿಂದ ಬಚಾವ್…

ರೈತನ ಮೇಲೆ ಹುಲಿದಾಳಿ…ಸ್ಥಳೀಯರ ಕೂಗಾಟದಿಂದ ಬಚಾವ್…

  • Crime
  • September 21, 2023
  • No Comment
  • 926

ಪಿರಿಯಾಪಟ್ಟಣ,ಸೆ21,Tv10 ಕನ್ನಡ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಮುದ್ದೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಚನ್ನೇಗೌಡರ ಮಗ ರಮೇಶ್ ಎಂಬುವರ ಮೇಲೆ ಹುಲಿ ದಾಳಿ ಮಾಡಿದೆ. ರಮೇಶ್ ಅವರ ಕೂಗಾಟ ಚೀರಾಟ ಕೇಳಿ ಅಕ್ಕ ಪಕ್ಕದ ಹೊಲದಲ್ಲಿದ್ದ ಜನ‌ ಧಾವಿಸಿದ್ದಾರೆ. ಜನರನ್ನ ಕಂಡ ಹುಲಿ ಪರಾರಿಯಾಗಿದೆ.ರಮೇಶ್ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.ಹುಲಿ ದಾಳಿಯಿಂದ ಗಾಯಗೊಂಡಿದ್ದ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನ ಒತ್ತಾಯಿಸಿದ್ದಾರೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *