ಎನ್. ಡಿ.ಎ.ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ…ಮುಕ್ತವಾಗಿ ಸ್ವಾಗತಿಸಿದ ಜಿಟಿಡಿ…

ಎನ್. ಡಿ.ಎ.ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ…ಮುಕ್ತವಾಗಿ ಸ್ವಾಗತಿಸಿದ ಜಿಟಿಡಿ…

ಮೈಸೂರು,ಸೆ23,Tv10 ಕನ್ನಡ

ಎನ್‌ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ವಿಚಾರಕ್ಕೆ ಸಂಭಂಧಿಸಿದಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿ ಮುಕ್ತವಾಗಿ ಸ್ವಾಗತಿಸಿದ್ದಾರೆ.
ಇದು ಎರಡು ಪಕ್ಷಗಳಿಗೂ ಶಕ್ತಿ ತರಲಿದೆ.ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್ ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ಒಳ್ಳೆಯ ತೀರ್ಮಾನವಾಗಿದೆ.
ಪ್ರಧಾನಿ ಮೋದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ರಾಜ್ಯದ ಹಿತಾಸಕ್ತಿಯಿಂದ ತೀರ್ಮಾನ ತೆಗೆದುಕೊಂಡಿರುವುದು
ಒಳ್ಳೆಯ ತೀರ್ಮಾನವಾಗಿದೆ.
ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳ ಮೈತ್ರಿಯಿಂದ ಮುಂದಿನ ದಿನಗಳಲ್ಲಿ ಎರಡು ಪಕ್ಷಗಳಿಗೆ ದೊಡ್ಡ ಶಕ್ತಿ ಬರಲಿದೆ.
ಎರಡು ಪಕ್ಷಗಳಿಗೂ ಅನುಕೂಲ ಆಗಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *