ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ಮೈಸೂರು,ಸೆ23,Tv10 ಕನ್ನಡ

ತಾಂತ್ರಿಕ ಕಾರಣದಿಂದ ನಾಳೆ ಮೈಸೂರಿನ ಹಲವು ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ನೀರು ಸರಬರಾಜು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಬೆಳಗೋಳ ಯಂತ್ರಾಗಾರ ಹಾಗೂ ಹೊಂಗಳ್ಳ 2 ನೇ ಹಂತದ ಬೂಸ್ಟರ್ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ನಿಲುಗಡೆಯಾಗುವ ಹಿನ್ನಲೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮೈಸೂರಿನ ಮಂಡಿ ಮೊಹಲ್ಲ,ಲಷ್ಕರ್ ಮೊಹಲ್ಲ,ಯಾದವಗಿರಿ,ಬನ್ನಿಮಂಟಪ,ಎಬಿಸಿ ಲೇಔಟ್, ಪುಲಕೇಶಿ ರಸ್ತೆ,ವೀರನಗೆರೆ,ಸಿದ್ದಿಖಿನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇ ಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ,ಲಷ್ಕರ್ ಮೊಹಲ್ಲ ಬಾಗಶಃ,ನಜರಬಾದ್ ಮೊಹಲ್ಲ,ವಿದ್ಯಾರಣ್ಯಪುರಂ,ವಿಶ್ವೇಶ್ವರ ನಗರ,ಚಾಮುಂಡಿಪುರಂ,ಲೂರ್ದ್ ನಗರ,ಮೀನಾ ಬಜಾರ್,ವಾರ್ಡ್ ಸಂಖ್ಯೆ: 8,17,18,19,23 ರಿಂದ 27 ರವರೆಗೆ 40,41,55,60,61,62 ಹಾಗೂ ಮೇಟಗಳ್ಳ ಮತ್ತು ಹೆಬ್ಬಾಳ್ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *