ಬರ ಘೋಷಣೆ ಹಿನ್ನಲೆ…ಸಾಂಪ್ರದಾಯಿಕ ದಸರಾ ಆಚರಣೆಗೆ ತೀರ್ಮಾನ…

ಮೈಸೂರು,ಸೆ23,Tv10 ಕನ್ನಡ

ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವವನ್ನ ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ

ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.ಈಗಾಗಲೇ ಬರ ಘೋಷಣೆಯಾಗಿದೆ.
ಇನ್ನು 20 ರಿಂದ 23 ತಾಲ್ಲೂಕುಗಳು ಬರದ ಅಡಿಯಲ್ಲಿ ಬರಬಹುದು.
ಇಂತಹ ಸಂದರ್ಭದಲ್ಲಿ ಅದ್ದೂರಿ ದಸರಾ ಸೂಕ್ತ ಅಲ್ಲ.
ಅದ್ದೂರಿ ದಸರೆಗೆ ಸಿಎಂ ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ ನೀಡಿದ್ದರು.
ಸರಳವೂ ಅಲ್ಲ ಅದ್ದೂರಿಯೂ ಅಲ್ಲ ಸಾಂಪ್ರದಾಯಿಕವೂ ದಸರಾ ಆಚರಣೆ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದೇವೆ.ಎಲ್ಲಾ‌ ಕಾರ್ಯಕ್ರಮಗಳ ಇರಲಿವೆ ಆದರೆ ದುಂದುವೆಚ್ಚಕ್ಕೆ ಬ್ರೇಕ್ ಹಾಕುವುದಾಗಿ ತಿಳಿಸಿದರು.
ಪ್ರಾಯೋಜಕತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು.
ದೀಪಾಲಂಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ ದು
ಸಚಿವ ಡಾ ಎಚ್ ಸಿ‌ ಮಹದೇವಪ್ಪ ಹೇಳಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ಡಾ.ಬಿ ರಮೇಶ್ ಉಪಸ್ಥಿತರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *