
ನೀರಿನ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾದ ಎರಡು ವರ್ಷದ ಹೆಣ್ಣು ಮಗು.
- TV10 Kannada Exclusive
- September 25, 2023
- No Comment
- 333
ಚಿಕ್ಕಬಳ್ಳಾಪುರ.
ಶ್ರೀಲಲಿತಾರೆಡ್ಡಿ ಮೃತ ದುರ್ದೈವಿ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕು ರೇಚನಾಯ್ಕನಹಳ್ಳಿ ಗ್ರಾಮದಲ್ಲಿ ಘಟನೆ.
ಮುಗ್ದ ಮಗುವಿನ ಸಾವಿನ ಹಿಂದೆ ತಾತ ಸೋಮಶೇಖರರೆಡ್ಡಿಯ ಕೈವಾಡದ ಶಂಕೆ.
ಕನ್ಯಾಕುಮಾರಿ ಹಾಗೂ ರಾಜಶೇಖರರೆಡ್ಡಿ ದಂಪತಿಯ ಮಗು.
ಮಾವ ಸೋಮಶೇಖರರೆಡ್ಡಿಯ ಮೇಲೆ ಸೊಸೆಯಿಂದ ದೂರು.
ಪಾತಪಾಳ್ಯ ಪೊಲೀಸ್ ಠಾಣೆಗೆ ದೂರು.
ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ಮಾಡಿರುವ ಸಂಶಯ..