ಕಾವೇರಿ ವಿವಾದ ಬಗ್ಗೆ ದೇವೇಗೌಡರು ಬರೆದ ಪತ್ರ ನಾವು ಸ್ವಾಗತಿಸುತ್ತೇವೆ…ಆದರೆ ಸಮಸ್ಯೆ ಬಗೆಹರಿಸಲಿ…ಸಿಎಂಸಿದ್ದರಾಮಯ್ಯ…

ಕಾವೇರಿ ವಿವಾದ ಬಗ್ಗೆ ದೇವೇಗೌಡರು ಬರೆದ ಪತ್ರ ನಾವು ಸ್ವಾಗತಿಸುತ್ತೇವೆ…ಆದರೆ ಸಮಸ್ಯೆ ಬಗೆಹರಿಸಲಿ…ಸಿಎಂಸಿದ್ದರಾಮಯ್ಯ…

ಮೈಸೂರು,ಸೆ26,Tv10 ಕನ್ನಡ

ಕಾವೇರಿ ನೀರು ವಿಚಾರಕ್ಕೆ
ದೇವೇಗೌಡರು ಬರೆದ ಪತ್ರವನ್ನ ನಾವು ಸ್ವಾಗತಿಸುತ್ತೇವೆ.ಆದರೆ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದರು.
ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ
ಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ.
ಸರ್ಕಾರ ಎಲ್ಲ ಅ
ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ.
ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು.
ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇರೋದು.
ಅದೇ ಟೀಂ ವಾದ ಮಾಡಿದ್ದಾರೆ.
ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ.ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ‌ ಎಂದು ಸಮರ್ಥಿಸಿಕೊಂಡರು…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *