ಅಕ್ಟೋಬರ್ 1 ಅಂತರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನಾಚರಣೆ…ಚುನಾವಣಾ ಆಯೋಗದಿಂದ ಸೆಲೆಬ್ರೇಷನ್…ಶತಾಯುಷಿಗಳಿಗೆ ಗೌರವಿಸಲು ನಿರ್ಧಾರ…

ಮೈಸೂರು,ಸೆ27,Tv10 ಕನ್ನಡ

ಅಕ್ಟೋಬರ್ 1 ರಂದು ವಿಶ್ವದಾದ್ಯಂತ ಹಿರಿಯ ವ್ಯಕ್ತಿಗಳ ದಿನಾಚರಣೆ ಆಚರಿಸಲಾಗುತ್ತಿದೆ.ರಾಜ್ಯದಲ್ಲೂ ಸಹ ಹಿರಿಯ ವ್ಯಕ್ತಿಗಳ ದಿನಾಚರಣೆ ಆಚರಿಸಲು ಚುನಾವಣಾ ಆಯೋಗ ನಿರ್ಧರಿಸಿದೆ.ಈ ಸಂಭಂಧ ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಪತ್ರ ರವಾನಿಸಲಾಗಿದೆ.ಈ ಸಂಧರ್ಭದಲ್ಲಿ 100 ವರ್ಷ ಪೂರೈಸಿದ ಶತಾಯುಷಿಗಳನ್ನ ಗುರುತಿಸಿ ಅಭಿನಂದಿಸಿ ಗೌರವಿಸುವಂತೆ ಚುನಾವಣಾ ಆಯೋಗ ತಿಳಿಸಿದೆ.ಶತಾಯುಷಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ತಿಳಿಸಲಾಗಿದೆ.ಶತಾಯುಷಿಗಳನ್ನ ಅಭಿನಂದಿಸುವ ಅತ್ಯುತ್ತಮ ಗುಣಮಟ್ಟದ ಭಾವಚಿತ್ರಗಳನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವಂತೆ ಸಹಾಯಕ ಮುಖ್ಯ ಚುನಾವಣಾಧಿಕಾರಿಗಳಾದ ನಯನ.ಎಂ. ರವರು ಸೂಚನೆ ನೀಡಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *