ಕರ್ನಾಟಕ್ ಬಂದ್…ತಮಿಳು ಸಂಘಟನೆಗಳ ಒಕ್ಕೂಟದಿಂದ ಬೆಂಬಲ…

ಕರ್ನಾಟಕ್ ಬಂದ್…ತಮಿಳು ಸಂಘಟನೆಗಳ ಒಕ್ಕೂಟದಿಂದ ಬೆಂಬಲ…

  • Politics
  • September 28, 2023
  • No Comment
  • 655

ಮೈಸೂರು,ಸೆ28,Tv10 ಕನ್ನಡ

ನಾಳೆ ಕಾವೇರಿ ವಿಚಾರವಾಗಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ
ಮೈಸೂರು ತಮಿಳು ಸಂಘಟನೆಗಳ ಒಕ್ಕೂಟದಿಂದ ಬೆಂಬಲ ಸೂಚಿಸಲಾಗಿದೆ.
ಒಕ್ಕೂಟದ ಅಧ್ಯಕ್ಷ ರಘುಪತಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ನಾವು ಕನ್ನಡ ನಾಡಿನ ನೆಲ ಜಲದ ವಿಚಾರವಾಗಿ ಸದಾ ಅವರ ಜೊತೆಯಿದ್ದೇವೆ.
ನಮ್ಮ ಬಳಿ ನೀರು ಇದ್ದಾಗ ನಾವು ನೀರು ಕೊಟ್ಟಿದ್ದೇವೆ.
ಈಗ ನಮ್ಮ ಬಳಿಯೇ ನೀರು ಇಲ್ಲ.ಈ ಪರಿಸ್ಥಿತಿಯಲ್ಲಿ ನೀರು ಕೊಡಲು ಸಾಧ್ಯವಿಲ್ಲ.
ಇದನ್ನು ತಮಿಳುನಾಡಿನಲ್ಲಿ ಇರುವವರು ಅರ್ಥ ಮಾಡಿಕೊಳ್ಳಬೇಕು.
ನಾವು ಹಿಂದಿನಿಂದಲೂ ಸದಾ ಕರ್ನಾಟಕದ ಪರ ಇರುತ್ತೇವೆ.
ಬರಗಾಲ ಬಂದಾಗ ಈ ರೀತಿ ಪರಿಸ್ಥಿತಿ ಬರುತ್ತದೆ.
ಇದಕ್ಕೆ ಶಾಶ್ವತವಾದ ಪರಿಹಾರ ಸರ್ಕಾರ ಕಂಡುಕೊಳ್ಳಬೇಕು.
ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಬಾಳಬೇಕು.
ತಮಿಳು ಸಂಘದ ಅಧ್ಯಕ್ಷ ರಘುಪತಿ ಮನವಿ ಮಾಡಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *