ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ವತಿಯಿಂದ ನೀರಿಗಾಗಿ ಹೋರಾಟ

ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ವತಿಯಿಂದ ನೀರಿಗಾಗಿ ಹೋರಾಟ
ಮೈಸೂರು 29/9/23 TV10 Kannada
ಕಾವೇರಿಗಾಗಿ ಕರೆ ನೀಡಿದ ಕರ್ನಾಟಕ ಬಂದ್ ಮೈಸೂರಿನಲ್ಲಿ ಬಹುತೇಕ ಯಶಸ್ವಿಯಾಗಿದೆ ಕಾವೇರಿಗಾಗಿ ಕನ್ನಡಪರ ಹೋರಾಟಗಾರರು ಹಾಗೂ ಸ್ವಚ್ಛ ಬೃಂದಾವನ ಗ್ರೂಪ್ ಟ್ರಸ್ಟ್ ಗಣಪತಿ ಯುವಕರ ಸಂಘ ಯೋಗ ಕೇಂದ್ರ ಹಾಗೂ ಹಿರಿಯ ನಾಗರಿಕರು ಮಹಿಳೆಯರು ಮತ್ತು ಮಕ್ಕಳು ಕೆಆರ್‌ಎಸ್‌ ಮುಖ್ಯ ರಸ್ತೆಯ ಬೃಂದಾವನ ಬಡಾವಣೆಯ ಮುಖ್ಯ ದ್ವಾರದ ಬಳಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುತ್ತಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಹೋರಾಟನಡೆಸಲಾಯಿತು. ಈ ಹೋರಾಟದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಸುಧಾಕರ್ ಖಜಾಂಚಿ ಆದಂತಹ ಮನ್ಮತರಾಜ್ ಪದಾಧಿಕಾರಿಗಳಾದ ಶೇಖರ್ ವಿಜಯ್ ಕುಮಾರ್ ನಾರಾಯಣ್ ಹೃದಯ್ ಪೃಥ್ವಿಕ್ ಬಾಲಕೃಷ್ಣ ಕಾವೇರಿಯಪ್ಪ ಮಧು ಹಾಗೂ ಗಣಪತಿ ಯುವಕರ ಸಂಘದ ಪ್ರವೀಣ್ ಶೆಟ್ಟಿ ಅಲ್ಲಮ ಪ್ರಭು ಮಹೇಶ್ ರಾಜ ಜೀವನ್ ಪ್ರಕಾಶ್ ಶ್ರೀಧರ್ ಯೋಗ ತಂಡದ ಮುರಳಿಧರ್ ಆರ್ ವಿ ಕುಮಾರ್ ಹಾಗೂ ಯೋಗದ ಸದಸ್ಯರು ಹಾಗೂ ಬಡಾವಣೆಯ ಕಾರ್ಪೊರೇಟರ್ ಆದಂತಹ ಎಸ್‌ಬಿಎಂ ಮಂಜು ಅವರು ಭಾಗಿಯಾಗಿ ನೀರು ಬಿಡಬಾರದೆಂದು ಒತ್ತಾಯಿಸಿದರು

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *