
ಹುಣಸೂರು:ಹುಲಿದಾಳಿ…ರೈತ ಬಲಿ…
- Crime
- October 2, 2023
- No Comment
- 23
ಹುಣಸೂರು,ಅ2,Tv10 ಕನ್ನಡ
ಹುಲಿ ದಾಳಿಗೆ ರೈತ ಬಲಿಯಾದ ಘಟನೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗಣೇಶ (55)ಹುಲಿ ದಾಳಿಗೆ ಬಲಿಯಾದ ರೈತ.ದನ ಮೇಯಿಸುವಾಗ ಹುಲಿ ದಾಳಿ ಮಾಡಿದೆ.
ಹುಲಿ ದಾಳಿಯಿಂದ ಗಣೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅರ್ಧ ತಿಂದು ಮೃತದೇಹವನ್ನ ಹುಲಿ ಬಿಟ್ಟು ಹೋಗಿದೆ.
ಸ್ಥಳಕ್ಕೆ ಶಾಸಕ ಜಿ ಡಿ ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ…