ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವಪತ್ತೆ…ಆತ್ಮಹತ್ಯೆ ಶಂಕೆ…

  • Crime
  • October 5, 2023
  • No Comment
  • 281

ನಂಜನಗೂಡು,ಅ4,Tv10 ಕನ್ನಡ

ಜಮೀನಿನ ಮರವೊಂದಕ್ಕೆ ವ್ಯಕ್ತಿಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಹೆಡಿಯಾಲ ಗ್ರಾಮದ ಮಣಿಕಂಠ (37) ಮೃತ ದುರ್ದೈವಿ. ಗ್ರಾಮದ ತನ್ನ ಜಮೀನಿನಲ್ಲಿ ನೇಣು ಬಿಗಿದ ಸ್ಥತಿಯಲ್ಲಿ ಮಣಿಕಂಠ ಪತ್ತೆಯಾಗಿದ್ದಾನೆ.
ಸಾವಿಗೆ ನಿಕಟ ಕಾರಣ ಏನು ಎಂಬುವುದು ತಿಳಿದುಬಂದಿಲ್ಲ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *