ದಸರಾ:ರಾಜಮನೆತನದ ಧಾರ್ಮಿಕ ಪೂಜೆ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…

ಮೈಸೂರು,ಅ7,Tv10 ಕನ್ನಡ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ
ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ
ನವರಾತ್ರಿಯ ಪ್ರಮುಖ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧಿಸಲಾಗಿದೆ.
ಅಕ್ಟೋಬರ್ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ.
ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆ
ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.
ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧ.
ಅ.24ರಂದು ಜಂಬೂಸವಾರಿ ಹಿನ್ನೆಲೆ
ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ.ಪಾಸ್ ಇದ್ದವರು ಅರಮನೆ ಅಂಗಳದಲ್ಲಿ ಜಂಬೂಸವಾರಿ ವೀಕ್ಷಿಸಲು ಅವಕಾಶ.
ನ.8ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆ
ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶ ನಿರ್ಬಂಧವಿರುತ್ತದೆ ಎಂದು
ಅರಮನೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *