ಹುಣಸೂರು:ಮಳೆ ಅಬ್ಬರ…ಜಲಾವೃತವಾದ ಮೂರು ಬಡಾವಣೆಗಳು…

ಹುಣಸೂರು:ಮಳೆ ಅಬ್ಬರ…ಜಲಾವೃತವಾದ ಮೂರು ಬಡಾವಣೆಗಳು…

ಹುಣಸೂರು,ಅ10,Tv10 ಕನ್ನಡ

ಸೋಮವಾರ ಸುರಿದ ಭಾರಿ ಮಳೆಗೆ ಹುಣಸೂರು ತಾಲ್ಲೂಕಿನ ಮೂರು ಬಡಾವಣೆಗಳು ಜಲಾವೃತವಾಗಿದೆ. ಮಂಜುನಾಥ ಬಡಾವಣೆ,ಸಾಕೇತ ಬಡಾವಣೆ,ಬೊಮ್ಮೇಗೌಡ ಬಡಾವಣೆ ಜಲಾವೃತವಾಗಿದೆ.
ಸರಾಗವಾಗಿ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆ ಮೇಲೆ ನೀರು ನಿಂತಿದೆ.ವಾಹನ ಸವಾರರು ಪರದಾಡಿದ್ದಾರೆ. ಮಳೆಯ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಆತಂಕದಲ್ಲಿ ಸ್ಥಳೀಯರಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *