ದಸರಾ:ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಗೆ ಅಧಿಕೃತ ಆಹ್ವಾನ…

ಮೈಸೂರು,ಅ13,Tv10 ಕನ್ನಡ

ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ರವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.
ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.ಇದೇ ವೇಳೆ ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಹೆಚ್.ಎಂ.ಚಂದ್ರಶೇಖರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *