ಯುವ ದಸರಾ ಪೋಸ್ಟರ್ ಬಿಡುಗಡೆ..

ಮೈಸೂರು,ಅ16,Tv10 ಕನ್ನಡ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ “ಯುವ ದಸರಾ” ಪೋಸ್ಟರ್ ಅನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಯುವ ದಸರಾ ಉಪಸಮಿತಿಯ ಉಪವಿಶೇಷಾಧಿಕಾರಿ ಸೀಮಾ ಲಾಟ್ಕರ್ ಅವರು, ಕಾರ್ಯಾಧ್ಯಕ್ಷ ಕೆ.ಆರ್.ರಕ್ಷೀತ್ ಅವರು, ಸಮನ್ವಯಾಧಿಕಾರಿ ಎಂ.ಕೆ.ಸವಿತಾ ಅವರು, ಕಾರ್ಯದರ್ಶಿ ಶುಭಾ, ಸಹ ಕಾರ್ಯದರ್ಶಿ ಹೆಚ್.ಚನ್ನಪ್ಪ ಹಾಜರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *