ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ…ನಟಿ ಮಿಲನನಾಗರಾಜ್ ರಿಂದ ಉದ್ಘಾಟನೆ…

ಮೈಸೂರು,ಅ16,Tv10 ಕನ್ನಡ

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಇಂದು ನಗರದ ಐನಾಕ್ಸ್ ಮಾಲ್ ನಲ್ಲಿ ಚಲನಚಿತ್ರ ನಟಿ ಮಿಲನಾ ನಾಗರಾಜ್ ಉದ್ಘಾಟಿಸಿದರು. ಕನ್ನಡದ ಖ್ಯಾತ ನಟರಾದ ಡಾ. ರಾಜಕುಮಾರ್ ಮತ್ತು ಖ್ಯಾತ ಹಾಸ್ಯ ನಟರಾದ ನರಸಿಂಹರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು. ಉದ್ಘಾಟನೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ಪ್ರೇಕ್ಷಕರು ಪಾಲ್ಗೊಂಡು ಚಿತ್ರೋತ್ಸವವನ್ನ ಯಶಸ್ವಿಯಾಗಿಸಿದರು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ. ಕೆ ಸವಿತಾ, ಕಾರ್ಯಾದ್ಯಕ್ಷರು ಹಾಗೂ ವಿಶೇಷ ಭೂಸ್ವಾಧನಾಧಿಕಾರಿಗಳಾದ ವಿ. ಪ್ರಿಯ ದರ್ಶಿನಿ, ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಹರೀಶ್ ಟಿ ಕೆ ಭಾಗವಹಿಸಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *