ಐಟಿ ರೈಡ್ ಗಳು ಸಾಮಾನ್ಯ…ಬಿಜೆಪಿ ಇದನ್ನ ರಾಜಕೀಯಗೊಳಿಸುತ್ತಿದೆ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಐಟಿ ರೈಡ್ ಗಳು ಸಾಮಾನ್ಯ…ಬಿಜೆಪಿ ಇದನ್ನ ರಾಜಕೀಯಗೊಳಿಸುತ್ತಿದೆ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

  • Politics
  • October 16, 2023
  • No Comment
  • 250

ಮೈಸೂರು,ಅ16, ಕನ್ನಡ

ಗುತ್ತಿಗೆದಾರನ ಮನೆ ಐಟಿ ರೈಡ್ ವಿಚಾರದಲ್ಲಿ ಬಿಜೆಪಿ ಮಾಡಿದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣ ಕೇಳಿಲ್ಲ. ಬಿಜೆಪಿ ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಅವೆಲ್ಲಾವೂ ನಿರಾಧಾರ ಎಂದು ಸ್ಪಷ್ಟಪಡಿಸಿದರು.
ಗುತ್ತಿಗೆದಾರನನ್ನ ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರ ಅಂಥ ಹೇಳೊದಕ್ಕೆ ಆಗುತ್ತಾ.‌ ಈಗ ನಾನು ಹೇಳುತ್ತೇನೆ.
ಅವನು ಬಿಜೆಪಿ ಗುತ್ತಿಗೆದಾರ ಅಂಥ. ಅದನ್ನ ಯಾರಾದರೂ ಒಪ್ಪಿಕೊಳ್ಳುತ್ತಾರಾ.? ಎಂದು ಪ್ರಶ್ನಿಸಿದರು.
5 ರಾಜ್ಯ ಚುನಾವಣೆಗೂ ನಮಗೂ ಏನೂ ಸಂಬಂಧ.
ನಾವೇನಾದರೂ ನಮ್ಮ ಚುನಾವಣೆಗೆ ಹೋಗಿ ಯಾರಾನ್ನಾದರೂ ಕೇಳಿದ್ದೀವಾ.ಈಗ ಅವರಿಗೆ ಕೊಡಬೇಕು ಅನ್ನುವ ಪ್ರಶ್ನೆಯಲ್ಲಿ ಅರ್ಥವೇ ಇಲ್ಲ.
ಬಿಜೆಪಿಯವರು ಸುಖಾ ಸುಮ್ಮನೇ ಆರೋಪ ಮಾಡುತ್ತಾರೆ. ಇದು ಸರ್ಕಾರದ ದುಡ್ಡ ಅಂಥ ಐಟಿ ಏನಾದರೂ ಹೇಳಿದ್ಯಾ? ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಆರೋಪ ಮಾಡಿದ್ಯಾ.ಇದರ ಬಗ್ಗೆ ನಾವೇಕೆ ತನಿಖೆ ಮಾಡಬೇಕು ಎಂದರು.
ಐಟಿ ರೈಡ್ ಗಳು ಸಾಮಾನ್ಯವಾಗಿ ನಡೆಯುತ್ತದೆ.ಈ ರೈಡ್ ಕೂಡ ಅದರ ಭಾಗ ಅಷ್ಟೇ. ಇದನ್ನು ರಾಜಕೀಯಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಅಷ್ಟೇ ಎಂದಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *