ಕಾಣೆಯಾಗಿದ್ದ ವ್ಯಕ್ತಿ ಶವ ಕೆರೆಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ…

  • Crime
  • October 16, 2023
  • No Comment
  • 282

ನಂಜನಗೂಡು,ಅ16,Tv10 ಕನ್ನಡ
ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡಿನ ದೊಡ್ಡಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ವೀರದೇವನಪುರ ಗ್ರಾಮದ ಕೆರೆ ಬಳಿ ಮೃತದೇಹ ಕಂಡುಬಂದಿದೆ. ಮಹದೇವ್(42) ಮೃತ ವ್ಯಕ್ತಿ. ಈ ಹಿಂದೆ ನಾಪತ್ತೆಯಾಗಿರುವ ಬಗ್ಗೆ ಮೃತನ ಪತ್ನಿ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *