ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
- TV10 Kannada Exclusive
- October 18, 2023
- No Comment
- 464

ಮೈಸೂರು,ಅ18,Tv10 ಕನ್ನಡ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದರು.ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು…