ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ…ಕಟ್ಟಡಗಳ ಪರಿಶೀಲನೆ…
- TV10 Kannada Exclusive
- October 23, 2023
- No Comment
- 222

ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ…ಕಟ್ಟಡಗಳ ಪರಿಶೀಲನೆ…

ಮೈಸೂರು,ಅ23,Tv10 ಕನ್ನಡ

ದಸರಾ ಜಂಬೂಸವಾರಿ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದು
ಮೈಸೂರು ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ್ದರು.
ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.
ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿದರು.
ವಿದ್ಯಾರ್ಥಿನಿಯರಿಂದ ಮಾಹಿತಿ ಕಲೆ ಹಾಕಿದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸಾಥ್ ನೀಡಿದ್ದರು…