ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ…ನಾಡಿನಿಂದ ಕಾಡಿನತ್ತ ಹೊರಟ ಅಭಿಮನ್ಯು ಅಂಡ್ ಟೀಂ…

ಮೈಸೂರು,ಅ26,Tv10 ಕನ್ನಡ

ವಿಶ್ವವಿಖ್ಯಾತ ದಸರಾ ಮಹೋತ್ಸವ ಯಶಸ್ವಿಗೊಳಿಸಿದ ಅಭಿಮನ್ಯು ತಂಡಕ್ಕೆ ಅರಮನೆ ಆವರಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ದಸರೆಯ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥಿಗಳಾಗಿದ್ದ ಗಜಪಡೆ ಇಂದು ತಮ್ಮ ಸ್ವಸ್ಥಾನಕ್ಕೆ ಹಿಂದಿರುಗಿದವು.ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸೆಂಡ್ ಆಫ್ ಮಾಡಲಾಯಿತು. ಇದೇ ವೇಳೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಿದವು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *