ಮೈಸೂರು: ಇನ್ಸ್ ಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಗಂಧದ ಮರ ಕಳುವು…

ಮೈಸೂರು: ಇನ್ಸ್ ಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಗಂಧದ ಮರ ಕಳುವು…

ಮೈಸೂರು,ಅ27,Tv10 ಕನ್ನಡ

ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ಇನ್ಸ್ ಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಬೆಳೆದಿದ್ದ ಗಂಧದ ಮರ ಕಳುವಾಗಿದೆ.ರಾತ್ರೋ ರಾತ್ರಿ ಮರವನ್ನ ಕಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಬುಡ ಹಾಗೂ ಕೊಂಬೆಗಳನ್ನ ಬಿಟ್ಟು ಕಾಂಡದ ಭಾಗವನ್ನ ಕಡಿದು ಕದ್ದೊಯ್ದಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *