ಮೊರಾರ್ಜಿ ವಸತಿ ಶಾಲೆ ಹಾಸ್ಟೆಲ್ ನ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ…

ಮೊರಾರ್ಜಿ ವಸತಿ ಶಾಲೆ ಹಾಸ್ಟೆಲ್ ನ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ…

ಮೈಸೂರು,ನ3,10 ಕನ್ನಡ

ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹುಂಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಿಂದ ನಾಲ್ವರು ವಿಧ್ಯಾರ್ಥಿಗಳು ಕಾಣೆಯಾಗಿದ್ದಾರೆ.
10ನೇ ತರಗತಿ ಓದುತಿದ್ದು ದಿನಾಂಕ 02/11/23 ರ ರಾತ್ರಿ 8 ಗಂಟೆಯಿಂದ ಕಾಣೆಯಾಗಿದ್ದಾರೆ.ಅಕ್ಷಯ್,ವೇಣುಗೋಪಾಲ್,ಮಾನ್ವಿತ್ ಹಾಗೂ ಅಮೋಘ್ ಕಾಣೆಯಾದ ವಿಧ್ಯಾರ್ಥಿಗಳು.
ಈ ಕುರಿತಂತೆ ಜಯಪುರ ಪೊಲೀಸ್ ಠಾಣೆಯಲ್ಲಿ 197/23 ಕಲಂ 363 ಐಪಿಸಿ ರೀತ್ಯ ಪ್ರಕರಣ ದಾಖಲಾಗಿದ್ದು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಯಪುರ ಪೊಲೀಸ್ ಠಾಣೆ 9480805047 ಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 0821 – 2418612 ತುರ್ತಾಗಿ ಸಂಪರ್ಕಿಸುವಂತೆ ತಿಳಿಸಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *