ಸಚಿವರೊಂದಿಗೆ ಸಿಎಂ‌ ಸಿದ್ದು ಉಪಹಾರಕೂಟ…ಡಿಕೆಶಿ ಸೇರಿದಂತೆ ಹಲವರು ಭಾಗಿ…

ಬೆಂಗಳೂರು,ನ4,Tv10 ಕನ್ನಡ

ಲೋಕಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ.ಮುಖ್ಯ ಮಂತ್ರಿಗಳ ಕಾವೇರಿ ನಿವಾಸದಲ್ಲಿ ಶನಿವಾರ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್ ಮೀಟಿಂಗ್ ಆಯೋಜಿಸಿದ್ದಾರೆ.
ಉಪಾಹಾರಕೂಟದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಸಚಿರಾದ ಡಾ.ಜಿ.ಪರಮೇಶ್ವರ್, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೃಷ್ಣ ಭೈರೇಗೌಡ,ಸಂತೋಷ್ ಲಾಡ್, ಬೋಸರಾಜು ಸೇರಿ 15 ಸಚಿವರು ಭಾಗಿಯಾಗಿದ್ದಾರೆ.
ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.ಅಲ್ಲದೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ಕಾವೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *