ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ…ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ಧಾಳಿ…

ಮೈಸೂರು,ನ4,Tv10 ಕನ್ನಡ

ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟಲಿದೆ ಎಂದು
ಮೈಸೂರಿನಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು.
ನಾನೆ ಐದು ವರ್ಷ ಸಿಎಂ ಅಂದರು
ವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು.
ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ ಎಂದು ವ್ಯಂಗ್ಯವಾಡಿದರು.
ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ.
ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು.ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ ತರುವುದಾಗಿ ಹೇಳಿದ್ದರು.ಈಗ ಅದನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ.
ಆದ್ದರಿಂದ ಸಾಧು ಸಂತರ ಶಾಪ ಸಿದ್ದರಾಮಯ್ಯಗೆ ತಟ್ಟುತ್ತೆ ಅಲ್ಲದರ
ದಲಿತರು ಹಿಂದುಳಿದ ವರ್ಗದವರ ಶಾಪವು ತಟ್ಟುತ್ತದೆ.ಅವರನ್ನು ಬಳಸಿಕೊಂಡು ಸಿಎಂ ಆದವರು ಸಿದ್ದರಾಮಯ್ಯ ಎಂದು ವಾಗ್ಧಾಳಿ ನಡೆಸಿದರು.
ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ.
ತಿಂಗಳು ವರ್ಷ ಅಲ್ಲ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂದು
ಮೈಸೂರಿನಲ್ಲಿ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *