ಕಿಂಗ್ ವಿರಾಟ್ ಕೋಹ್ಲಿ ಹುಟ್ಟುಹಬ್ಬ…ಸಾಂಸಕೃತಿಕ ನಗರಿ ಮೈಸೂರಿನಲ್ಲಿ ಆಚರಣೆ…

ಮೈಸೂರು,ನ5,Tv10 ಕನ್ನಡ

ಇಂದು ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಕಿಂಗ್ ವಿರಾಟ್ ಕೋಹ್ಲಿ ಹುಟ್ಟುಹಬ್ಬ.ಸಾಂಸಗಕೃತಿಕ ನಗರಿ ಮೈಸೂರಿನಲ್ಲಿ ಅಭಿಮಾನಿಗಳು ವಿಶಿಷ್ಟವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.ಯಾದವಗಿರಿಯ ಸ್ವಾಗತ್ ಕ್ರಿಕೆಟರ್ಸ್ ತಂಡದ ಸದಸ್ಯರು ವಿರಾಟ್ ಕೋಹ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ.ಸಾರ್ವಜನಿಕರಿಗೆ ತಿಂಡಿ ವಿತರಿಸುವ ಮೂಲಕ ಆಚರಿಸಿದ್ದಾರೆ. ಭಾರತ ತಂಡಕ್ಕೆ ಕೊಹ್ಲಿ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯ ಎಂದು ಕೊಂಡಾಡಿದ ಅಭಿಮಾನಿಗಳು ತಿಂಡಿ ವಿತರಿಸಿ ಸಂಭ್ರಮಿಸಿದ್ದಾರೆ.ಈಗಾಗಲೇ ದಾಖಲೆಗಳನ್ನ ಉಡೀಸ್ ಮಾಡಿರುವ ಕೋಹ್ಲಿ ಮತ್ತಷ್ಟು ದಾಖಲೆಗಳನ್ನ ನಿರ್ಮಿಸಿ ದೇಶಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ಹಾರೈಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *