ನನ್ನ ದೇಶ ನನ್ನ ಮಣ್ಣು…ದೆಹಲಿಯಲ್ಲಿ ಮೈಸೂರಿನ ವಿದ್ಯಾರ್ಥಿಗಳ ಹವಾ…

ಮೈಸೂರು,ನ5,Tv10 ಕನ್ನಡ

ದೆಹಲಿಯಲ್ಲಿ ನಡೆದ ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದಲ್ಲಿ ಮೈಸೂರಿನ ವಿಧ್ಯಾರ್ಥಿಗಳು ಉತ್ಸಾಹದಿಂದ ಭಾಗಿಯಾಗಿದ್ದರು. ಅಕ್ಟೋಬರ್ 30 ಮತ್ತು 31 ರಂದು ನಡೆದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಮೈಸೂರಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವುದು,ಹೊಸ ವಿಚಾರಗಳನ್ನ ವಿನಿಮಯ ಮಾಡಿಕೊಳ್ಳುವುದು,ಹೊಸ ಪರಿಸರ ಕಂಡುಕೊಳ್ಳುವುದು, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು,ಕ್ರಿಯಾಶೀಲತೆಯನ್ನ ಬೆಳೆಸಿಕೊಳ್ಳುವುದು ಸೇರಿದಂತೆ ಹಲವು ಕೌಶಲ್ಯತೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಭಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗಿದ ವಿಧ್ಯಾರ್ಥಿಗಳನ್ನ ಇಂದು ಲಯನ್ ಸಿ. ಆರ್. ದಿನೇಶ್ ಪ್ರಾಂಶುಪಾಲರು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ನಂಜನಗೂಡು ಇವರು
ಅಭಿನಂದಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *