ಸಿಡಿಲು ಬಡಿದು ಎರಡು ಹಸುಗಳು ಸಾವು… ಪ್ರಾಣಾಪಾಯದಿಂದ ರೈತ ಪಾರು…

ನಂಜನಗೂಡು,ನ5,Tv10 ಕನ್ನಡ

ಸಿಡಿಲು ಬಡಿದ ಪರಿಣಾಮ ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚನ್ನಶೆಟ್ಟಿ ಎಂಬುವವರಿಗೆ ಸೇರಿದ ಹಸುಗಳಾಗಿದ್ದು ಜಮೀನಿನಲ್ಲಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ. ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಲಾಗಿತ್ತು.ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿದೆ.
ಹಸುಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಚನ್ನಶೆಟ್ಟಿ
ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *