50-50 ಅನುಪಾತ ನಿವೇಶನ ಹಂಚಿಕೆ ಆದೇಶ ರದ್ದು…ಸರ್ಕಾರದ ಮಹತ್ತರ ಆದೇಶ…

50-50 ಅನುಪಾತ ನಿವೇಶನ ಹಂಚಿಕೆ ಆದೇಶ ರದ್ದು…ಸರ್ಕಾರದ ಮಹತ್ತರ ಆದೇಶ…

ಮೈಸೂರು,ನ7,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು 50-50 ಅನುಪಾತ ನಿವೇಶನ ನೀಡುವ ಆದೇಶವನ್ನ ಸರ್ಕಾರ ರದ್ದುಪಡಿಸಿದೆ.ಮುಡಾ ವ್ಯಾಪ್ತಿಯ ಬಡಾವಣೆ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದೆ ಮತ್ತು ಪರಿಹಾರ ನೀಡದ ಜಮೀನುಗಳನ್ನ ಉಪಯೋಗಿಸಿದ ಪ್ರಕರಣಗಳಲ್ಲಿ 50-50 ಅನುಫಾತದಲ್ಲಿ ನಿವೇಶನ ನೀಡುವ ಆದೇಶ ರದ್ದುಪಡಿಸಲಾಗಿದೆ.

14-09-2020 ರಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ವಿಷಯ ಸಂಖ್ಯೆ 18 ರಲ್ಲಿ ಕೈಗೊಂಡ ನಿರ್ಣಯದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.ಈ ಬಗ್ಗೆ ಜಿಲ್ಲಾಧಿಕಾರಿಗಳಿಂದಲೂ ವರದಿ ಬಂದಿರುವುದಿಲ್ಲ.ಇಂತಹ ನಿರ್ಣಯಗಳನ್ನ ಕೈಗೊಂಡ ಹದಿನೈದು ದಿನಗಳ ಒಳಗೆ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರದ ಕಾಯ್ದೆ ಪ್ರಕಾರ ಸರ್ಕಾರಕ್ಕೆ ಮುಂದಿನ ಆದೇಶಕ್ಕಾಗಿ ಕಳುಹಿಸಬೇಕು. ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳುವವರೆಗೂ ನಿರ್ಣಯ ಕೈಗೊಳ್ಳಲು ಆಯುಕ್ತರಿಗೆ ಅವಕಾಶ ನೀಡಿರುವುದಿಲ್ಲ. ಈ ಹಿನ್ನಲೆ ಇಂತಹ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ತೆಗೆದುಕೊಂಡ ಆದೇಶವನ್ನ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರ ರದ್ದುಪಡಿಸಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *