ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ…

ಮೈಸೂರು,ನ7,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿರುವ ಶೇಕಡ 24.1 ಯೋಜನೆ ಅಡಿಯಲ್ಲಿನ 16 ಫಲಾನುಭವಿಗಳಿಗೆ ವಾರ್ಡ್ ನಂ 55 ರಲ್ಲಿ ನಗರಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್ ವಿತರಿಸಿದರು. ನಂತರ ಮಾತನಾಡಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಹಲವಾರು ಯೋಜನೆಗಳಿದ್ದು 24.1 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯೋಜನೆಗಳಾಗಿದ್ದು ಈ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರ, ವಿದ್ಯಾರ್ಥಿ ಪ್ರೋತ್ಸಾಹ ಧನ ಮತ್ತು ಇನ್ನು ಹಲವಾರು ಯೋಜನೆಗಳಿದ್ದು ಅದೇ ರೀತಿ 7.5 ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಹಾಗೂ ಓಬಿಸಿ ವರ್ಗದವರಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರೋತ್ಸಾಹ ಧನ, ಲ್ಯಾಪ್ಟಾಪ್, ಕೊಡುವಂತದ್ದು, ವೈದ್ಯಕೀಯ ಪ್ರೋತ್ಸಾಹ ಧನ, ಪಕ್ಕಾ ಮನೆ ಯೋಜನೆ ಸೇರಿದಂತೆ ಹಲವಾರು ಯೋಜನೆಗಳಿದ್ದು ಇದನ್ನು ನಾಗರೀಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಅಧಿಕಾರಿಗಳಾದ ಪ್ರತಾಪ್, ರಶ್ಮಿ, ಸ್ವರ್ಣ, ನಂದೀಶ್, ಮುಖಂಡರಾದ ಸಿ ಸಂದೀಪ್, ಮಂಜುನಾಥ್, ಸುಬ್ರಹ್ಮಣ್ಯ ನಾಯಕ್, ಧರ್ಮೇಂದ್ರ, ದೇವೇಂದ್ರ ಸ್ವಾಮಿ, ಸೋಮೇಶ್, ಲಕ್ಷ್ಮಣ್, ರಮೇಶ್ ಮುಂತಾದವರು ಹಾಜರಿದ್ದರು..

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *