ಭಾರಿ ಮಳೆಗೆ ಕುಸಿದ ಕೊಟ್ಟಿಗೆ…ಮೂರು ಮೇಕೆ ಸಾವು…

ಹುಣಸೂರು,ನ7,Tv10 ಕನ್ನಡ

ನಿನ್ನೆ ರಾತ್ರಿ ಬಿದ್ದ ಭಾರಿ ಮಳೆಗೆ ಕೊಟ್ಟಿಗೆ ಕುಸಿದುಬಿದ್ದ ಪರಿಣಾಮ ಮೂರು ಮೇಕೆಗಳು ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ವೆಂಕಟಶೆಟ್ಟಿ ಎಂಬುವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ.ಕೊಟ್ಟಿಗೆಯಲ್ಲಿ 20 ಕ್ಕೂ ಹೆಚ್ಚು ಕುರಿ ಮೇಕೆಗಳನ್ನ ಕಟ್ಟಿಹಾಕಲಾಗಿತ್ತು.ಮಳೆಗಾಳಿ ರಭಸಕ್ಕೆ ಕೊಟ್ಟಿಗೆ ಕುಸಿದುಬಿದ್ದಿದೆ.ಮೃತಪಟ್ಟ ಮೇಕೆಗಳ ಪೈಕಿ ಒಂದನ್ನ ನಾಯಿಗಳು ಎಳೆದೊಯ್ದಿವೆ ಎನ್ನಲಾಗಿದೆ.ಸ್ಥಳಕ್ಕೆ ಆರ್.ಐ ಹಾಗೂ ಪಿಡಿಓ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.ಮೇಕೆಗಳ ಸಾವಿಗೆ ಹಾಗೂ ಕೊಟ್ಟಿಗೆ ಪುನರ್ ನಿರ್ಮಾಣಕ್ಕೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *