ಶ್ರೀರಂಗಪಟ್ಟಣ, ನ.07:- ತಾಲೂಕಿನ ಕೆ.ಆರ್.ಸಾಗರ ಗ್ರಾಮದ ಜನತಾ ಕಾಲೋನಿ ನಿವಾಸಿ ಚೆಲುವರಾಜು(೫೬) ತಾವು ಕೆಲಸ ಮಾಡುತ್ತಿದ್ದ ಹೊಸ ಹೊಳಲು ಗ್ರಾಮದ ಹಾಸ್ಟೆಲ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಶ್ರೀರಂಗಪಟ್ಟಣ, ನ.07:- ತಾಲೂಕಿನ ಕೆ.ಆರ್.ಸಾಗರ ಗ್ರಾಮದ ಜನತಾ ಕಾಲೋನಿ ನಿವಾಸಿ ಚೆಲುವರಾಜು(೫೬) ತಾವು ಕೆಲಸ ಮಾಡುತ್ತಿದ್ದ ಹೊಸ ಹೊಳಲು ಗ್ರಾಮದ ಹಾಸ್ಟೆಲ್ ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮಂಗಳವಾರ ಬೆಳಗ್ಗೆ ಚೆಲುವರಾಜು ಎಂದಿನಂತೆ ತಾನು ಮಲಗಿದ್ದ ರೂಂ ನಿಂದ ಹೊರಗೆ ಬಾರದೆ ಇದ್ದ ಸಂದರ್ಭದಲ್ಲಿ ಸಹದ್ಯೋಗಿ ಹೋಗಿ ನೋಡಿದಾಗ ಮೃತರಾಗಿರುವುದು ಕಂಡು ಬಂದಿದೆ.

ಚೆಲುವರಾಜು ಪ್ರಸ್ತುತ ಕೆ.ಆರ್.ಪೇಟೆ ತಾಲ್ಲೋಕು ಹೊಸಹೊಳಲು ಗ್ರಾಮದಲ್ಲಿರುವ ಮೆಟ್ರಿಕ್ ನಂತರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ವಾರ್ಡನ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿ ಸಾಕಮ್ಮ , ಮೂವರು ಮಕ್ಕಳು ಸೇರದಿಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಲಾಖೆ ಅಧಿಕಾರಿಗಳು ಸೇರಿದಂತ ಅನೇಕ ಗಣ್ಯರು, ಮುಖಂಡರು, ಗ್ರಾಮಸ್ಥರು ಮೃತರ ಅಂತಿಮ ದರ್ಶನ ಪಡೆದರು.

ಮೃತರ ಅಂತ್ಯಕ್ರಿಯೆ ಮಂಗಳವಾರ ಮದ್ಯಾಹ್ನ ಕೆ.ಆರ್.ಸಾಗರದ ಕಾವೇರಿ ನದಿ ತೀರದ ರುದ್ರಭೂಮಿಯಲ್ಲಿ ನಡೆಯಿತು.

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *