ಮುಡಾ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಕಾಮಗಾರಿ…ಕೂಡಲೇ ತೆರುವುಗೊಳಿಸುವಂತೆ ಮಾಲೀಕರಿಗೆ ನೋಟೀಸ್…

ಮೈಸೂರು,ನ8,Tv10 ಕನ್ನಡ

ಮೈಸೂರು ನಗರ ದೇವರಾಜ ಮೊಹಲ್ಲಾ ಗೋಕುಲಂ 1 ನೇ ಹಂತದ ಕೆ.ಅರ್.ಎಸ್.ರಸ್ತೆಯ ಸ್ವತ್ತಿನ ಸಂಖ್ಯೆ 97 ರಲ್ಲಿ ಅನಧಿಕೃತವಾಗಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಸ್ತಿಯನ್ನ ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಹಾಗೂ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿ ಆರಂಭಿಸಿರುವ ವ್ಯಕ್ತಿಗಳಿಗೆ ವಲಯ 4 ರ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.ಕೂಡಲೇ ಒತ್ತುವರಿ ಜಾಗವನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಸದರಿ ಸ್ವತ್ತಿನಲ್ಲಿ ಹೊನ್ನಮ್ಮ ಮತ್ತು ನೀತಾ ಎಂಬುವರಿಗೆ ಪ್ರಾಧಿಕಾರದಿಂದ (76.00+35.50)/2*64.21 ವಿಸ್ತೀರ್ಣ ಮಂಜೂರಾಗಿದೆ.ಇದಕ್ಕೆ ಹೊಂದಿಕೊಂಡಂತೆ ಇರುವ ತುಂಡು ಜಾಗವನ್ನ ಮಂಜೂರು ಮಾಡಿಕೊಡುವಂತೆ ಹೊನ್ನಮ್ಮ ಹಾಗೂ ನೀತಾ ಮನವಿ ಮಾಡಿದ್ದಾರೆ.ಅರ್ಜಿಯನ್ನ ತಿರಸ್ಕರಿಸಲಾಗಿದ್ದು ತುಂಡು ಭೂಮಿ ಸದರಿಯವರಿಗೆ ಮಂಜೂರಾಗಿರುವುದಿಲ್ಲಿ.ಹೀಗಿದ್ದೂ ಜಾಗವನ್ನ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ.ಕೂಡಲೇ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಜಾಗವನ್ನ ತೆರುವು ಮಾಡದಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದೆಂದು ವಲಯ 4 ರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *