ಭಾರಿ ಮಳೆಗೆ ಉರುಳಿಬಿದ್ದ ವಿದ್ಯುತ್ ಕಂಬ…ತಪ್ಪಿದ ಅನಾಹುತ…

ಹುಣಸೂರು,ನ9,Tv10 ಕನ್ನಡ

ನಿನ್ನೆ ರಾತ್ರಿ ಬಿದ್ದ ಭಾರಿ ಮಳೆಗೆ ವಿದ್ಯುತ್ ಕಂಬಗಳು ಉರುಳಿಬಿದ್ದ ಘಟನೆ ಹುಣಸೂರು ಜಿಲ್ಲೆಯ ಮರ್ದೂರು ಗ್ರಾಮದಲ್ಲಿ ನಡೆದಿದೆ.ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಪರಿಣಾಮ ಅನಾಹುತ ತಪ್ಪಿದಂತಾಗಿದೆ.ವಿದ್ಯುತ್ ತಂತಿ ಮೇಲೆ ಭಾರಿ ಮರ ಉರುಳಿದೆ ನಂತರ ಕಂಬಗಳು ಉರುಳಿದೆ.ವಾಹನಗಳು ಸಂಚರಿಸುವ ರಸ್ತೆಯ ಸಮೀಪ ಘಟನೆ ನಡೆದಿದೆ.ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.ವಿದ್ಯುತ್ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಉರುಳಿಬಿದ್ದ ಕಂಬಗಳನ್ನ ತೆರುವುಗೊಳಿಸುತ್ತಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *