ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪ…ಮೂವರ ಬಂಧನ…

  • Crime
  • November 10, 2023
  • No Comment
  • 428

ಮಂಡ್ಯ,ನ10,Tv10 ಕನ್ನಡ

ಅಪ್ರಾಪ್ತೆ ಮೇಲೆ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮದ್ದೂರು ಠಾಣಾ ಪೊಲೀಸರು
ಮೂವರನ್ನ ವಶಕ್ಕೆ ಪಡೆದಿದ್ದಾರೆ.ಅಪ್ರಾಪ್ತ ಯುವತಿ ತಂದೆ ನೀಡಿದ ದೂರಿ‌ನ ಆಧಾರದ ಮೇಲೆ ಆರೋಪಿಗಳನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ನವೆಂಬರ್ 4 ರಂದು ಘಟನೆ ನಡೆದಿದೆ ಎನ್ನಲಾಗಿದೆ.
ಯುವ ದಸರಾದಲ್ಲಿ ಯುವತಿಗೆ ಪುನೀತ್ ಎಂಬ ಯುವಕ ಪರಿಚಯವಾಗಿದ್ದ.
ನಂತರ ಪುನೀತ್ ಯುವತಿ ಜೊತೆ ಪ್ರೀತಿ, ಪ್ರೇಮದ ನಾಟಕವಾಡಿದ್ದ.
ನವಂಬರ್ 4 ರಂದು ಮದ್ದೂರಿನ ಖಾಸಗಿ ಲಾಡ್ಜ್ ಗೆ ಕರೆದುಕೊಂಡು ಹೋದ ಪುನೀತ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪುನೀತ್ ಬಳಿಕ ಆತನ ಸ್ನೇಹಿತರಾದ ಮಂಜುನಾಥ್, ಸಿದ್ಧಾರ್ಥ್ ರವರೂ ಸಹ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ವೇಳೆ ಆರೋಪಿಗಳು ದೌರ್ಜನ್ಯದ ವಿಡಿಯೋ ಚಿತ್ರೀಕರಿಸಿದ್ದಾರೆ.
ನಂತರ ವಿಡಿಯೋ ಇಟ್ಟುಕೊಂಡು ಯುವತಿಗೆ ಬ್ಲಾಕ್ ಮೈಲ್ ಮಾಡಿದ್ದಾರೆ.
ಕರೆದಾಗಲೆಲ್ಲ ಬರಬೇಕೆಂದು ಹೆದರಿಸಿದ್ದಾರೆ.
ಹೇಳಿದ ಮಾತು ಕೇಳದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.
ಆರೋಪಿಗಳ ಬೆದರಿಕೆಗೆ ಹೆದರಿ ಯುವತಿ ಪೊಷಕರಿಗೆ ವಿಚಾರ ತಿಳಿಸಿದ್ದಾಳೆ.
ಪೋಷಕರಿಂದ ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮೂವರು ಆರೋಪಿಗಳ ಬಂಧಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *