ಪಟಾಕಿ ಹಬ್ಬ ಹಿನ್ನಲೆ…ನಾಗರೀಕರು ಹಾಗೂ ಪ್ರಾಣಿಪಕ್ಷಿಗಳ ಹಿತದೃಷ್ಟಿಯಿಂದ ಮೈಸೂರಿನಲ್ಲಿ ಕೆಲವು ನಿಶ್ಯಬ್ಧ ವಲಯ ಘೋಷಣೆ…

ಮೈಸೂರು,ನ10,Tv10 ಕನ್ನಡ

ಪಟಾಕಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ.ನಾಗರೀಕರು,ಅಸಹಾಯಕರು,ಅಸ್ವಸ್ಥರು,ಪ್ರಾಣಿಪಕ್ಷಿಗಳ ಆರೋಗ್ಯ ಮತ್ತು ಸಂರಕ್ಷಣೆ ಹಿತದೃಷ್ಟಿಯಿಂದ ಮೈಸೂರಿನ ಕೆಲವೆಡೆ ನಿಶ್ಯಬ್ಧ ವಲಯ ಎಂದು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಘೋಷಿಸಿದ್ದಾರೆ.

ಮೈಸೂರು ಮೃಗಾಲಯ,ಕುಕ್ಕರಹಳ್ಳಿ ಕೆರೆ,ಕಾರಂಜಿ ಕೆರೆ,ಲಿಂಗಾಬುದಿ ಕೆರೆ ಪ್ರದೇಶಗಳು,ಉದ್ಯಾನವನಗಳು,ಆಸ್ಪತ್ರೆ,ನರ್ಸಿಂಗ್ ಹೋಂ ಗಳು,ನ್ಯಾಯಾಲಯ,ಶಿಕ್ಷಣ ಸಂಸ್ಥೆಗಳು,ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯನ್ನ ನಿಶ್ಯಬ್ಧ ವಲಯ ಎಂದು ಘೋಷಿಸಲಾಗಿದೆ.ನವೆಂಬರ್ 11 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 14 ರ ಮಧ್ಯರಾತ್ರಿ 12 ರವರೆಗೆ ಪಟಾಕಿ ಸಿಡಿಸುವುದನ್ನ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *