ಕೆಂಪಸಿದ್ದನ ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ಮೈಸೂರು,ನ13,Tv10 ಕನ್ನಡ

ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ರವರು ಇಂದು ನಂಜನಗೂಡು ತಾಲೂಕಿನ ಕೆಂಪ ಸಿದ್ದನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಕಂದಾಯ ಗ್ರಾಮ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮಾಡಿದರು

ಈ ವೇಳೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ನೀಡುವ ವಿವಿಧ ಕೃಷಿ ಸಲಕರಣೆಗಳ ವಿತರಣೆ ಕುರಿತು ಮಾಹಿತಿ ಪಡೆದರು ಹಾಗೂ ಅಟಲ್ ಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ಮೈಸೂರು ಉಪವಿಭಾಗಾಧಿಕಾರಿಗಳಾದ ರಕ್ಷಿತ್, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್,ಡಿಡಿ ಎಲ್ ಆರ್ ರಮ್ಯಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *