ಮೈಸೂರು: ಹಾಡುಹಗಲೇ ಗೃಹಿಣಿಯ ಕತ್ತು ಹಿಸುಕಿ ಕೊಲೆ…

ಮೈಸೂರು,ನ15,Tv10 ಕನ್ನಡ

ಹಾಡುಹಗಲೇ ಒಂಟಿಯಾಗಿದ್ದ ಗೃಹಿಣಿಯ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದ ಜ್ಯೋತಿ ಕಾನ್ವೆಂಟ್ ಬಳಿ ನಡೆದಿದೆ.ಮಂಜುಳಾ(41) ಮೃತ ದುರ್ದೈವಿ.ಶಾಲೆಗೆ ತೆರಳಿದ್ದ ಮಗಳು ಮನೆಗೆ ಹಿಂದಿರುಗಿದಾಗ ಕೃತ್ಯ ಬೆಳಕಿಗೆ ಬಂದಿದೆ.ಹೆಚ್.ಡಿ.ಕೋಟೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿರುವ ನಾಗರಾಜ್ ಎಂಬುವರ ಪತ್ನಿ ಮಂಜುಳಾ ರ ಕುತ್ತಿಗೆಯನ್ನ ಸ್ಕಾರ್ಫ್ ನಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.26 ವರ್ಷಗಳ ಹಿಂದೆ ಮಂಜುಳಾ ಹಾಗೂ ನಾಗರಾಜ್ ಮದುವೆ ಆಗಿತ್ತು.ದಂಪತಿಗೆ ಮಕ್ಕಳಿರಲಿಲ್ಲ.ಅಣ್ಣನ ಮಗಳು ಮೂರು ವರ್ಷದ ಮೇಘಾ ಳನ್ನ ದತ್ತು ಪಡೆದಿದ್ದರು.ಮೇಘಾ ಶಾಲೆಯಿಂದ ಹಿಂದಿರುಗಿದಾಗ ಮಂಜುಳಾ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.ಮಂಜುಳಾ ಕುತ್ತಿಗೆಯಲ್ಲಿ ಉಸಿರು ಕಟ್ಟಿಸಿ ಕೊಂದಿರುವ ಕುರುಹು ಪತ್ತೆಯಾಗಿದೆ.ಸ್ಥಳಕ್ಕೆ ಕುವೆಂಪುನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಂಜುಳಾ ಕೊಲೆಗೆ ಕಾರಣ ತಿಳಿದುಬಂದಿಲ್ಲ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *