ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ 2023 ಫೈನಲ್…ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಪಂದ್ಯಾವಳಿಯ ನೇರಪ್ರಸಾರ…
- TV10 Kannada Exclusive
- November 19, 2023
- No Comment
- 298



ಮೈಸೂರು,ನ18,Tv10 ಕನ್ನಡ
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಮಧ್ಯೆ ಇಂದು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿರುವ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ಉಚಿತ ನೇರ ಪ್ರಸಾರವನ್ನು ಉತ್ತಮವಾದ ಎಲ್ ಸಿ ಡಿ ಪರದೆ ಮತ್ತು ಸೌಂಡ್ ಸಿಸ್ಟಮ್ ನೊಂದಿಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಸದರಿ ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ…