ಮಂಡ್ಯ:ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು…

  • Crime
  • November 22, 2023
  • No Comment
  • 233

ಮಂಡ್ಯ,ನ22,Tv10 ಕನ್ನಡ

ಬಾಯ್ಲರ್ ಬೆಲ್ಟ್ ಗರ ಸಿಲುಕಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ನಡೆದಿದೆ.
ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿಯಾಗಿದ್ದಾನೆ.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್
ನಿನ್ನೆ ನೈಟ್ ಶಿಫ್ಟ್‌ ಕೆಲಸದಲ್ಲಿದ್ದ.
ಇಂದು ಬೆಳಿಗ್ಗೆ 7:30ರ ಸುಮಾರಿಗೆ ದುರ್ಘಟನೆ ನಡೆದಿದೆ.
ಬೂದಿ ತೆಗೆಯುವ ಮೆಷಿನ್ ಬೆಲ್ಟ್‌ಗೆ ಸಿಲುಕಿದ್ದಾನೆ.
ತಕ್ಷಣವೇ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *