ಹೆಚ್.ಡಿ.ಕೋಟೆ ಎಎಸ್ಸೈ ಶಕೀಲಾವತಿ ಲೋಕಾ ಬಲೆಗೆ…3 ಸಾವಿರ ಲಂಚ ಪಡೆಯವಾಗ ಲಾಕ್…

  • Crime
  • November 23, 2023
  • No Comment
  • 868

ಹೆಚ್.ಡಿ.ಕೋಟೆ,ನ23,Tv10 ಕನ್ನಡ

ಹೆಚ್ ಡಿ ಕೋಟೆ ಪೊಲೀಸ್ ಠಾಣೆ ಎಎಸ್‌ಐ ಶಕೀಲಾವತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
3 ಸಾವಿರ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.
ಸಾಲದ ಹಣ ವಾಪಸ್ಸು ಕೊಡಿಸುವುದಕ್ಕೆ ಲಂಚ ಪಡೆದ ಆರೋಪದ ಹಿನ್ನಲೆ ಬಲೆಗೆ ಬಿದ್ದಿದ್ದಾರೆ.
ಕೆಂಡಗಣ್ಣ ನಾಯ್ಕ ಎಂಬುವವರು ನಾಗೇಂದ್ರ ಎಂಬುವರಿಗೆ 1.25ಲಕ್ಷ ಹಣ ಸಾಲ ನೀಡಿದ್ದರು.
25 ಸಾವಿರ ವಾಪಸ್ಸು ನೀಡಿದ್ದರು 1 ಲಕ್ಷ ಬಾಕಿ ಇತ್ತು.ಬಾಕಿ ಹಣ ನೀಡಲು ನಾಗೇಂದ್ರ ಸತಾಯಿಸುತ್ತಿದ್ದರು.
ಈ ಬಗ್ಗೆ ಹೆಚ್ ಡಿ ಕೋಟೆ ಠಾಣೆಗೆ ದೂರು
ಈ ವೇಳೆ ಇಬ್ಬರನ್ನು ಕರೆಸಿ ಶಕೀಲವತಿ ಮಾತನಾಡಿಸಿದ್ದರು.
ಹಣ ವಾಪಸ್ಸು ಕೊಡಿಸಲು 3 ಸಾವಿರಕ್ಕೆ‌ ಶಕೀಇಲಾವತಿ ಡಿಮ್ಯಾಂಡ್ ಮಾಡಿದ್ದರು.
ಈ ಹಿನ್ನೆಲೆ ಲೋಕಾಯುಕ್ತಗೆ ಕೆಂಡಗಣ್ಣ ಸ್ವಾಮಿ ದೂರು ನೀಡಿದ್ದರು.
ಈ ಹಿನ್ನೆಲೆ ಲೋಕಾಯುಕ್ತ ಕಾರ್ಯಾಚರಣೆ ನಡೆಸಿ
ಲಂಚ ಪಡೆದ ಆರೋಪಿ ಶಕೀಲಾವತಿ ವಶಕ್ಕೆ ಪಡೆದಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *