ಸಂಸದರಿಂದ ವಿಕಲ ಚೇತನರಿಗೆ ಯಂತ್ರಚಾಲಿತ ವಾಹನ ವಿತರಣೆ

ಮಂಡ್ಯ ಸಂಸದರಾದ ಸಮಲತಾ ಅಂಬರೀಶ್ ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಸಂಸದರ ನಿಧಿ ಅನುದಾನದಿಂದ 10 ಮಂದಿ ವಿಕಲ ಚೇತನರಿಗೆ ಯಂತ್ರಚಾಲಿತ ವಾಹನವನ್ನು ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು
ಸಂಸದರ ಅನುದಾನವನ್ನು ವಿಶೇಷ ಚೇತನರಿಗೆ ಬಳಸುವುದು ತುಂಬ ಅಪರೂಪ. ನಮ್ಮ ರಾಜ್ಯದ ಮಂಡ್ಯದಲ್ಲಿ ಸಂಸದರ ಅನುದಾನವನ್ನು ವಿಕಲ ಚೇತನರಿಗೆ ಹೆಚ್ಚು ಬಳಸಿದ್ದೇವೆ ಎಂದರು.

ಸಂಸದರಾಗಿನಿಂದ ಇಲ್ಲಿಯವರೆಗೆ 70 ವಾಹನವನ್ನು ವಿಕಲ ಚೇತನರಿಗೆ ವಿತರಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಅಧಿಕಾರಿ ಆರ್. ರೋಹಿತ್, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ವಿವೇಕಾನಂದ, ಸಿನಿಮಾ ನಿರ್ಮಾಪಕ ರಾಕಲೈನ್ ವೆಂಕಟೇಶ, ಮುಖಂಡರುಗಾಳದ ಮದನ್, ಅರವಿಂದ ಕುಮಾರ್, ಬೇಲೂರು ಸೋಮಶೇಖರ್, ಹನಕೆರೆ ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *