ವಿಗ್ರಹಗಳನ್ನ ಕದ್ದೊಯ್ದ ಕಳ್ಳರು…ಪಡುವಾರಹಳ್ಳಿ ಗಣಪತಿ ದೇವಸ್ಥಾನದಲ್ಲಿ ಘಟನೆ…

ಮೈಸೂರು,ನ24,Tv10 ಕನ್ನಡ
ಗಣಪತಿ ದೇವಸ್ಥಾನದ ಕಿಟಕಿ ಗಾಜು ಹೊಡೆದ ಖದೀಮರು ದೇವರ ವಿಗ್ರಹಗಳನ್ನ ಕಳವು ಮಾಡಿರುವ ಘಟನೆ ಮೈಸೂರಿನ
ಪಡುವಾರಹಳ್ಳಿಯಲ್ಲಿ ನಡೆದಿದೆ.ಗುರುವಾರ ಮಧ್ಯರಾತ್ರಿ ದೇವಾಲಯದ ಕಿಟಿಕಿಯ ಗಾಜನ್ನು ಒಡೆದು ಒಳ ನುಗ್ಗಿರುವ ಕಳ್ಳರು ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನ ವಿಗ್ರಹ ಕಳ್ಳತನ ಮಾಡಿದ್ದಾರೆ ಎಂದು ದೇವಸ್ಥಾನದ ಅರ್ಚಕರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *