ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…
- Crime
- December 2, 2023
- No Comment
- 429
ಮೈಸೂರು,ನ2,Tv10 ಕನ್ನಡ
ಸ್ಪಾ ಮೇಲೆ ನಜರಬಾದ್ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗವಿರುವ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ಶಾಸ್ತ್ರಿ ಪ್ಯಾರೆಡೈಸ್ ಎಂಬ ಸ್ಪಾ ಮೇಲೆ ದಾಳಿ ನಡೆಸಿದ್ದಾರೆ.ಸ್ಪಾ ಹೆಸರಿನಲ್ಲಿ ಮಸಾಜ್ ಸೆಂಟರ್ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.ಸೌಮ್ಯ ಎಂಬುವರು ಸ್ಪಾ ನಡೆಸುತ್ತಿದ್ದರೆಂದು ಹೇಳಲಾಗಿದೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…