ರಾಜಾ ಕಾಲುವೆ ಮೇಲೆ ಬಂಬೂ ಬಿರಿಯಾನಿ ಹೋಟೆಲ್…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಮೈಸೂರು,ಡಿ5,Tv10 ಕನ್ನಡ

ರಾಜಾಕಾಲುವೆ ಮೇಲೆ ಬಂಬೂ ಬಿರಿಯಾನಿ ಹೋಟೆಲ್ ತಲೆ ಎತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ.ಮೈಸೂರಿನ ಗೋಕುಲಂ ಬಡಾವಣೆ ವಾರ್ಡ್ ನಂ 6 ನಿರ್ಮಲಾ ಕಾನ್ವೆಂಟ್ ಬಳಿ ಹೋಟೆಲ್ ನಿರ್ಮಾಣವಾಗಿದ್ದು ಪ್ರಾರಂಭಕ್ಕೆ ಸಜ್ಜಾಗಿದೆ.ದುರಂತವೆಂದರೆ ರಾಜಾ ಕಾಲುವೆ ಮೇಲೆ ಹೋಟೆಲ್ ನಿರ್ಮಾಣವಾಗಿದ್ದರೂ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಯಾವುದೇ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ.ಈಗಾಗಲೇ ಕಟ್ಟಡದ ಮಾಲೀಕ ಬಾಡಿಗೆ ಫಿಕ್ಸ್ ಮಾಡಿ ಹೋಟೆಲ್ ನಡೆಸಲು ಅನುಮತಿ ನೀಡಿದ್ದಾನೆ.ಇಷ್ಟೆಲ್ಲಾ ಬೆಳವಣಿಗೆ ಆದ್ರೂ ಯಾವುದೇ ಅಧಿಕಾರಿಗಳು ಇತ್ತ ಸುಳಿದಿಲ್ಲ.ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವರೇ..?

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *