ಭ್ರೂಣಲಿಂಗ ಪತ್ತೆ ಹತ್ಯೆ ಪ್ರಕರಣ ಎಫೆಕ್ಟ್…ವೈದ್ಯರಿಲ್ಲದೇ ನಡೆಯುತ್ತಿದ್ದ ಸ್ಕ್ಯಾನಿಂಗ್ ಸೆಂಟರ್ ಗೆ ಬೀಗ…

  • Crime
  • December 6, 2023
  • No Comment
  • 269

ಮಂಡ್ಯ,ಡಿ6,Tv10 ಕನ್ನಡ

ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ-ಹತ್ಯೆ ಪ್ರಕರಣ ಹಿನ್ನಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ತಜ್ಞ ವೈದ್ಯರಿಲ್ಲದೇ ನಡೆಯುತ್ತಿದ್ದ ಸ್ಕ್ಯಾನಿಂಗ್ ಸೆಂಟರ್ ಗೆ ಬೀಗ ಜಡಿದಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ನಾವಿ ಸ್ಕ್ಯಾನಿಂಗ್ ಸೆಂಟರ್ ಗೆ ಬೀಗ ಜಡಿಯಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟಸ್ವಾಮಿ ಹಾಗೂ ಪಾಂಡವಪುರ ಎಸಿ ನಂದೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *