KSRTC ಬಸ್ ಗೆ ಸಿಲುಕಿ ಮಹಿಳೆ ಸಾವು…

  • Crime
  • December 11, 2023
  • No Comment
  • 396

ಮಂಡ್ಯ,ಡಿ11,Tv10 ಕನ್ನಡ

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ಮಂಡ್ಯದ KSRTC ಬಸ್ ನಿಲ್ದಾಣದಲ್ಲಿ‌ ನಡೆದಿದೆ.
ಬಸ್ಸು ನಿಲ್ದಾಣದ‌ ಒಳಗೆ ಪ್ರವೇಶ ಮಾಡುವಾಗ ಘಟನೆ ನಡೆದಿದೆ.
ಪೂಜಾ ಭಾರತಿ(40)ಮೃತ ಮಹಿಳೆ.ಬೆಂಗಳೂರಿನ ಆಡುಗೋಡಿಯ ನಿವಾಸಿ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಮಿಮ್ಸ್ ಶವಗಾರಕ್ಕೆ ಮೃತದೇಹ ರವಾನಿಸಲಾಗಿದ್ದು
ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *